ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ ಹಲವರ ಸಾವು

(ನ್ಯೂಸ್‌ ಕಡಬ) newskadaba.com,ಡಿ.19 ವಾಷಿಂಗ್ಟನ್: ಅಮೆರಿಕಾದಲ್ಲಿ ವಿಮಾನ ದುರಂತ ಸಂಭವಿಸಿದ್ದು, ಉತ್ತರ ಕೆರೊಲಿನಾದ ಇರೆಡೆಲ್ ಕೌಂಟಿಯಲ್ಲಿ ವಿಮಾನ ಅಪಘಾತಕ್ಕೀಡಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ.ಈ ವಿಮಾನ ದುರ್ಘಟನೆಯನ್ನು ಮೊದಲು ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣ ವರದಿ ಮಾಡಿದೆ. “ಸುಮಾರು ಬೆಳಿಗ್ಗೆ ೧೦:೧೫ ಕ್ಕೆ, ವಿಮಾನವು ಇಳಿಯುವಾಗ ಅಪಘಾತಕ್ಕೀಡಾಗಿದೆ. ಫೆಡರಲ್ ವಿಮಾನಯಾನ ಆಡಳಿತ ಮಂಡಳಿ ಘಟನೆಯ ಬಗ್ಗೆ ತನಿಖೆ ನಡೆಸುತ್ತದೆ ಎಂದು ಹೇಳಿದೆ.ವರದಿಗಳ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ ೭ ಜನರನ್ನು ಗುರುತಿಸಲಾಗಿದೆ. ಇದರಲ್ಲಿ ಮಾಜಿ ನಾಸ್ಕರ್ ಚಾಲಕ ಗ್ರೆಗ್ ಬಿಫಲ್ […]

ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ ಹಲವರ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್