ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಟ್ರಂಪ್‌ಗೆ ಐತಿಹಾಸಿಕ ಗೆಲುವು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ನ. 06.   ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ನ ಡೊನಾಲ್ಡ್‌ ಟ್ರಂಪ್‌ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಲು ಸಜ್ಜಾಗಿರುವ ಟ್ರಂಪ್‌, ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಲಿದ್ದಾರೆ. ಈ ಚುನಾವಣೆಯಲ್ಲಿ ವಿಜೇತರನ್ನು ನಿರ್ಧರಿಸುವ ಎಲೆಕ್ಟೋರಲ್ ಕಾಲೇಜ್‌ (ಚುನಾಯಿತರ ಕೂಟ) ಸಂಖ್ಯೆಗಳಿಗೆ ಸಂಬಂಧಿಸಿದಂತೆ, ಟ್ರಂಪ್ 267 ರೊಂದಿಗೆ ಮುನ್ನಡೆಯಲ್ಲಿದ್ದು, ಪ್ರಚಂಡ ಗೆಲುವಿನ ಅಂಚಿನಲ್ಲಿದ್ದಾರೆ. ಆದರೆ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ […]

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಟ್ರಂಪ್‌ಗೆ ಐತಿಹಾಸಿಕ ಗೆಲುವು Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 05. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಪ್ರಬಲ ಸ್ಪರ್ಧೆ ಏರ್ಪಟ್ಟಿದೆ. ಅಮೆರಿಕದ ಪ್ರಜೆಗಳು ದೇಶದ 47ನೇ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತದಾನ ಮಾಡಲಿದ್ದಾರೆ. 7.8 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ‘ಮೇಲ್-ಇನ್’ ಮೂಲಕ ಮತದಾನ ಮಾಡಿದ್ದಾರೆ ಎಂದು ಯುನಿವರ್ಸಿಟಿ ಆಫ್ ಫ್ಲೋರಿಡಾದ ಎಲೆಕ್ಷನ್ ಲ್ಯಾಬ್ ತಿಳಿಸಿದೆ.  

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top