ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ

(ನ್ಯೂಸ್ ಕಡಬ) newskadaba.com ಉಡುಪಿ :ಜು.21., ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ದಿನ ಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಪುಣ್ಯ ಕ್ಷೇತ್ರಗಳಿಂದ ಮಣ್ಣು ಹಾಗೂ ನೀರು ಸಂಗ್ರಹದ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ ಮಾಡುತ್ತಿದೆ. ಕೃಷ್ಣ ನಗರಿ ಉಡುಪಿಯಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಅದಮಾರು ಶ್ರೀ ಗಳಾದ ಈಶಪ್ರೀಯತೀರ್ಥ ಸ್ವಾಮೀಜಿ ಪ್ರಾರ್ಥನೆ ಸಲ್ಲಿಸಿ ಪೂಜೆ ನೆರವೇರಿಸಿ, ಕೃಷ್ಣನ ಗಂಧ ಪ್ರಸಾದ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿ ಪವಿತ್ರ ಮಣ್ಣುನ್ನು ವಿಹಿಂಪ […]

ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ Read More »

ಕರಾವಳಿ