ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ

(ನ್ಯೂಸ್‌ ಕಡಬ) newskadaba.com,ಜ,23 ಅಯೋಧ್ಯೆ: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಭಾರೀ ಸ್ವರ್ಣ ಧನಸ್ಸು ಆಗಮಿಸಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ ಧನಸ್ಸು ಭಕ್ತರಲ್ಲಿ ಅಪಾರ ಭಕ್ತಿ ಮೂಡಿಸಿದೆ. ಈ ಸ್ವರ್ಣ ಧನುಸ್ಸನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ನೈಪುಣ್ಯದಿಂದ ರೂಪಿಸಿದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಸತು ಹಾಗೂ ಕಬ್ಬಿಣದ ಮಿಶ್ರಲೋಹದಿಂದ ಈ ಧನಸ್ಸು ತಯಾರಿಸಲ್ಪಟ್ಟಿದ್ದು, ಅದರ ನಿರ್ಮಾಣ ಕಾರ್ಯ ಒಡಿಶಾದಲ್ಲಿ ಪೂರ್ಣಗೊಂಡಿದೆ. ಅಯೋಧ್ಯೆಯ ರಾಮ […]

ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್