ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!!

(ನ್ಯೂಸ್ ಕಡಬ) newskadaba.com ನವದೆಹಲಿ: ಜು.29., ಪಾಕಿಸ್ತಾನದ ಉಗ್ರರು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಗ್ರರು ದಾಳಿ ಮಾಡುವ ಸಂಚು ರೂಪಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರೆತಿದೆ. ಅಫ್ಗಾನಿಸ್ತಾನದ ಲಷ್ಕರ್‌-ಎ-ತಯಬಾ ಹಾಗೂ ಜೈಷ್‌-ಎ-ಮೊಹಮ್ಮದ್‌ ಸಂಘಟನೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌ಸರ್ವಿಸ್‌ ಇಂಟಲಿಜೆನ್ಸ್‌ ಸಹಾಯದೊಂದಿಗೆ ಭಾರತದಲ್ಲಿರುವ ಧಾರ್ಮಿಕ ಸ್ಥಳಗಳಿಗೆ ದಾಳಿ ನಡೆಸಲು ಸಂಚು ನಡೆಸಿವೆ. ಅತಿ ಗಣ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶವನ್ನು ಈ ಸಂಘಟನೆಗಳು ಮಾಡಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. […]

ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!! Read More »

ರಾಷ್ಟ್ರೀಯ ನ್ಯೂಸ್