ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 11.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ ನಡೆಯಿತು. ತಾಲೂಕಿನ 14 ತಂಡಗಳು ಭಾಗವಹಿಸಿದ್ದವು. ಬಾಲಕಿಯರ ವಿಭಾಗದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಬಾಲಕರ ವಿಭಾಗದಲ್ಲಿ ಕೆ ಎಸ್ ಗೌಡ ಪದವಿಪೂರ್ವ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಿಭಾಗದಲ್ಲಿ […]

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ Read More »

ಕರಾವಳಿ