ಅರಣ್ಯದಲ್ಲಿ 15 ದಿನದ ಮಗುವಿನ ದೇಹ ಪತ್ತೆ
(ನ್ಯೂಸ್ ಕಡಬ) newskadaba.com, ಸೆ.24 ಜೈಪುರ : ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಕಾಡಿನಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಮಗುವಿನ ತುಟಿಗಳನ್ನು ಗಮ್ ಹಾಕಿ ಅಂಟಿಸಿ ವಿಕೃತಿ ಮೆರೆಯಲಾಗಿತ್ತು. ಮಗುವನ್ನು ಕಂಡ ದನಗಾಹಿಯೊಬ್ಬ ರಕ್ಷಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾನೆ. ಮಗುವಿನ ಬಾಯಿಗೆ ಹಾಕಿದ್ದ ಗಮ್ ತೆಗೆದು ನೋಡಿದಾಗ ಬಾಯೊಳಗೆ ಕಲ್ಲನ್ನು ಹಾಕಲಾಗಿತ್ತು ಎಂದು ತಿಳಿದು ಬಂದಿದೆ. ಕೂಡಲೇ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವನ್ನು ಕೊಲ್ಲಲು ಈ ರೀತಿ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಭಿಲ್ವಾರದ ಮಂಡಲಗಢ ವಿಧಾನಸಭಾ ಕ್ಷೇತ್ರದ ಬಿಜೋಲಿಯಾ […]
ಅರಣ್ಯದಲ್ಲಿ 15 ದಿನದ ಮಗುವಿನ ದೇಹ ಪತ್ತೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
