ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..!
(ನ್ಯೂಸ್ ಕಡಬ) newskadaba.com ನ. 30. ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ ಜಯರಾಮ ಮೂಲ್ಯ(45) ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ […]
ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್