‘ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಸರ್ಕಾ ರದ ಅನುಮತಿ ಕಡ್ಡಾಯ’- ಖಂಡ್ರೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯ ಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯ ಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ […]

‘ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಸರ್ಕಾ ರದ ಅನುಮತಿ ಕಡ್ಡಾಯ’- ಖಂಡ್ರೆ Read More »

ಕರ್ನಾಟಕ