ಅರಣ್ಯ ಭೂಮಿ ಸಮೀಕ್ಷೆಗೆ 15 ದಿನಗಳಲ್ಲಿ ಸಮಿತಿ ರಚನೆ: ರಾಜ್ಯ ಸರ್ಕಾರ
(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ರಾಜ್ಯದ ಅಧಿಸೂಚಿತ, ದಾಖಲಿತ ಅರಣ್ಯ ದಾಖಲೀಕರಣ ಮತ್ತು ಪರಿಭಾವಿತ ಅರಣ್ಯ ಭೂಮಿಯ ನ್ಯೂನತೆ ಸರಿಪಡಿಸುವ ಸಂಬಂಧ ತಜ್ಞರ ಸಮಿತಿಯನ್ನು 15 ದಿನಗಳಲ್ಲಿ ರಚನೆ ಮಾಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆಯವರು ಗುರುವಾರ ಹೇಳಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿ ಮಾಡಿದ ಬಳಿಕ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಈ ವಿಷಯ ತಿಳಿಸಿದರು. ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980ರ ನಿಯಮ 16ರಡಿ ಹೊಸದಾಗಿ ತಜ್ಞರ […]
ಅರಣ್ಯ ಭೂಮಿ ಸಮೀಕ್ಷೆಗೆ 15 ದಿನಗಳಲ್ಲಿ ಸಮಿತಿ ರಚನೆ: ರಾಜ್ಯ ಸರ್ಕಾರ Read More »
ಕರ್ನಾಟಕ
