‘ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು : ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ನುಡಿದರು.. ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ […]

‘ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’- ಸಿಎಂ ಸಿದ್ದರಾಮಯ್ಯ Read More »

ಕರಾವಳಿ