ಅರವಿಂದ್ ಕೇಜ್ರಿವಾಲ್ ಮೇಲೆ ಭಯೋತ್ಪಾದಕರ ದಾಳಿ ಸಾಧ್ಯತೆ – ಗುಪ್ತಚರ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಖಲಿಸ್ತಾನಿ ಭಯೋತ್ಪಾದಕರ ದಾಳಿ ಸಂಚು ರೂಪಿಸುತ್ತಿದ್ದಾರೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಸಂಸ್ಥೆಗಳು ನೀಡಿವೆ. ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳೆ ಈ ದಾಳಿಯ ಸಂಭವವಿರುವ ಸಾಧ್ಯತೆ ಬಗ್ಗೆ ಚರ್ಚೆ ಮುನ್ನಲೆಗೆ ಬಂದಿದೆ. ಖಲಿಸ್ತಾನಿ ಭಯೋತ್ಪಾದಕರು ದೆಹಲಿಯ ವಾತಾವರಣವನ್ನು ಹಾಳುಮಾಡಲು ನಾಯಕರು ಮತ್ತು ಜನಸಾಮಾನ್ಯರ ಮೇಲೆ ದಾಳಿ ನಡೆಸುವ ಸಾಧ್ಯತೆಯನ್ನು ಸೂಚಿಸಿದ್ದಾರೆ. ಪ್ರಸ್ತುತ, ಕೇಜ್ರಿವಾಲ್ ಅವರಿಗೆ ಝಡ್ […]

ಅರವಿಂದ್ ಕೇಜ್ರಿವಾಲ್ ಮೇಲೆ ಭಯೋತ್ಪಾದಕರ ದಾಳಿ ಸಾಧ್ಯತೆ – ಗುಪ್ತಚರ ಇಲಾಖೆ ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್