ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ

(ನ್ಯೂಸ್‌ ಕಡಬ) newskadaba.com,  ನ.24 ಮಂಗಳೂರು/ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ದ.ಕ. […]

ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್