ದಕ್ಷಿಣ ಕನ್ನಡದ ನಾಡ ಕಚೇರಿಗಳಲ್ಲಿ ಕೆಲಸ ಬಂದ್: ಸರ್ವರ್ ಸಮಸ್ಯೆಯಿಂದ ಕಂಗಾಲಾದ ನಾಗರಿಕರು
(ನ್ಯೂಸ್ ಕಡಬ) newskadaba.com, ಜು.28 ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ ಹಾಗೂ ಬೆಳ್ತಂಗಡಿ ಸೇರಿದಂತೆ ಹಲವು ನಾಡ ಕಚೇರಿಗಳಲ್ಲಿ ಕಳೆದ 10 ದಿನಗಳಿಂದ ನೆಟ್ವರ್ಕ್ ಮತ್ತು ಸರ್ವರ್ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕ ಸೇವೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ತಾಂತ್ರಿಕ ದೋಷದಿಂದಾಗಿ ಜಾತಿ, ಆದಾಯ, ನಿವಾಸ ಸೇರಿದಂತೆ ವಿವಿಧ ಅಗತ್ಯ ಪ್ರಮಾಣಪತ್ರಗಳ ವಿತರಣೆ ಸಂಪೂರ್ಣ ವಿಳಂಬವಾಗಿದೆ. ಸಾರ್ವಜನಿಕರು ಗಂಟೆಗಟ್ಟಲೆ ಸರದಿಯಲ್ಲಿ ಕಾದರೂ ಕೆಲಸವಾಗದೆ ಬರಿಗೈಯಲ್ಲಿ ಮನೆಗೆ ಹಿಂದಿರುಗುವಂತಾಗಿದೆ. ವಿದ್ಯಾರ್ಥಿವೇತನ, ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಹಾಗೂ […]
ದಕ್ಷಿಣ ಕನ್ನಡದ ನಾಡ ಕಚೇರಿಗಳಲ್ಲಿ ಕೆಲಸ ಬಂದ್: ಸರ್ವರ್ ಸಮಸ್ಯೆಯಿಂದ ಕಂಗಾಲಾದ ನಾಗರಿಕರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
