ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ರೂ. – ದೆಹಲಿ ಬಜೆಟ್ನಲ್ಲಿ ಸಿಎಂ ರೇಖಾ ಗುಪ್ತಾ ಘೋಷಣೆ
(ನ್ಯೂಸ್ ಕಡಬ) newskadaba.com, ಮಾ. 25: ದೆಹಲಿಯಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರವು 26 ವರ್ಷಗಳ ಬಳಿಕ ದೆಹಲಿ ವಿಧಾನಸಭೆಯಲ್ಲಿ ತನ್ನ ಮೊದಲ ಬಜೆಟ್ ಮಂಡಿಸಿದೆ. ದೆಹಲಿ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವೆ ರೇಖಾ ಗುಪ್ತಾ 2025-26 (FY26) ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್ನಲ್ಲಿ ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ಪಾವತಿಸಲು ಸರ್ಕಾರ 5,100 ಕೋಟಿ ಹಣವನ್ನು ನಿಗದಿಪಡಿಸಿದೆ. ದೆಹಲಿಯ ಈ ಬಾರಿಯ ಬಜೆಟ್ 2025 ಹಿಂದಿನ ಬಜೆಟ್ಗಿಂತ ಶೇ. 31.5 ರಷ್ಟು ಹೆಚ್ಚಳ ಕಂಡಿದೆ. FY26 ರ […]
ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ರೂ. – ದೆಹಲಿ ಬಜೆಟ್ನಲ್ಲಿ ಸಿಎಂ ರೇಖಾ ಗುಪ್ತಾ ಘೋಷಣೆ Read More »
ಬ್ರೇಕಿಂಗ್ ನ್ಯೂಸ್
