ಅಲ್ಪಸಂಖ್ಯಾತರಿಂದ ಮುಕ್ತ ವಿವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. […]
ಅಲ್ಪಸಂಖ್ಯಾತರಿಂದ ಮುಕ್ತ ವಿವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ Read More »
ಕರ್ನಾಟಕ
