ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ- ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯಡಿ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗಿರುವ ಬಗ್ಗೆ ಮತ್ತು ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನಗೊಂಡಿರುವ ಬಗ್ಗೆ ನಿಖರವಾಗಿ ಪರಿಶೀಲಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ರಾಜು ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲ್ಪಸಂಖ್ಯಾತರ ಶೈಕ್ಷಣಿಕ ಹಾಗೂ ಉದ್ಯೋಗ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಹಾಗೂ ವಿವಿಧ […]

ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ- ಅಪರ ಜಿಲ್ಲಾಧಿಕಾರಿ Read More »

ಕರಾವಳಿ