ಅಲ್ಪ ಇಳಿಕೆ ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಡಿ.06  ಚಿನ್ನದ ದರದಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆ ಕಂಡು ಬಂದಿದ್ದು 11,930 ರೂ ಇದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 54 ರೂ. ಇಳಿಕೆ ಕಂಡು ಬಂದಿದ್ದು, 13,015 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 95,440 ರೂ. ಇದ್ದರೆ, 10 ಗ್ರಾಂಗೆ ನೀವು 1,19,300 ರೂ. ಮತ್ತು 100 […]

ಅಲ್ಪ ಇಳಿಕೆ ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ