ಅಲ್-ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ – ಅಧ್ಯಕ್ಷರಾಗಿ ಆಸಿಫ್ ಪಾಪೆತ್ತಡ್ಕ, ಕಾರ್ಯದರ್ಶಿಯಾಗಿ ರಿಯಾಝ್ ಶಾಂತಿಗೋಡು
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 10. ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ 2023-24 ರ ಸಾಲಿನ ಸಮಿತಿಯ ವಾರ್ಷಿಕ ಮಹಾಸಭೆಯು ಪುತ್ತೂರಿನ ಪ್ರೆಸ್ಟೀಜ್ ಪೆವಿಲಿಯನ್ ಇಲ್ಲಿ ನಡೆಯಿತು. ಪ್ರಾಸ್ತಾವಿಕ ಮಾತುಗಳನ್ನಾಡಿದ ಉಸ್ಮಾನ್ ಎ.ಕೆ., ಕಾಲೇಜು ವಿದ್ಯಾಭ್ಯಾಸ ಮುಗಿಸಿದ ಬಳಿಕ ಸಾಮಾಜಿಕ ಕಳಕಳಿಯ ಉದ್ದೇಶದಿಂದ ಸ್ಥಾಪಿಸಲ್ಪಟ್ಟ ಅಲ್ ರಬೀಹ್ ಸಂಸ್ಥೆ ನಮ್ಮ ಸ್ನೇಹದ ಜೊತೆ ಹೆಮ್ಮೆ ತರುವಂತಾಗಿದೆ ಎಂದರು. ಸಂಸ್ಥೆಯ ನಿಕಟಪೂರ್ವ ಕಾರ್ಯದರ್ಶಿ ನಾಸಿರ್ ಪರ್ಪುಂಜ ವರದಿ […]

