ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಮೇ.09: ರಾಜ್ಯದ ಲಕ್ಷಾಂತರ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಗೆ ಮೇ 8, 2026ರಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೀಗ ಸಾರ್ವಜನಿಕರು ಪಡಿತರ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ಸೇರ್ಪಡೆ, ಹೆಸರು ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷವಾಗಿ ಮದುವೆಯಾಗಿ ಬಂದ ಸೊಸೆ, ನವಜಾತ ಶಿಶುಗಳ ಹೆಸರು […]

ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್