ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, […]

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ Read More »

ಕರ್ನಾಟಕ