‘ಏರ್ ಇಂಡಿಯಾ ವಿಮಾನ ದುರಂತ ಕೇಸ್‌: ಪೈಲಟ್ ಕಾರಣವಲ್ಲ, ಅವರನ್ನು ಹೊಣೆ ಮಾಡಬಾರದು’ – ಸುಪ್ರೀಂ

(ನ್ಯೂಸ್‌ ಕಡಬ) newskadaba.com,  ನ.06ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಮೃತಪಟ್ಟ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಕಾರಣವಲ್ಲ, ಇದೊಂದು ಅಪಘಾತವಾಗಿದ್ದು, ಇದಕ್ಕೆ ಪೈಲಟ್ ಅನ್ನು ಹೊಣೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಅಪಘಾತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರ ತಂದೆ ಪುಷ್ಕರಾಜ್ ಸಭರ್ವಾಲ್ ಮತ್ತು ಭಾರತೀಯ ಪೈಲಟ್‌ಗಳ ಒಕ್ಕೂಟವು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ಕೇಂದ್ರ ಸರ್ಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ […]

‘ಏರ್ ಇಂಡಿಯಾ ವಿಮಾನ ದುರಂತ ಕೇಸ್‌: ಪೈಲಟ್ ಕಾರಣವಲ್ಲ, ಅವರನ್ನು ಹೊಣೆ ಮಾಡಬಾರದು’ – ಸುಪ್ರೀಂ Read More »

ಕರಾವಳಿ