ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ!
(ನ್ಯೂಸ್ ಕಡಬ) newskadaba.com, ಸೆ.13 : ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲಿ ಕಳ್ಳತನವಾಗಿದೆ. ಈ ಸಂಬಂಧ ವಿಜಯಲಕ್ಷ್ಮೀ ದರ್ಶನ್ ಅವರ ಮ್ಯಾನೇಜರ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನಲೆ CK ಅಚ್ಚುಕಟ್ಟು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮನೆಕೆಲಸದವರ ಮೇಲೆ ಶಂಕೆ ವ್ಯಕ್ತಪಡಿಸಿ ಮ್ಯಾನೇಜರ್ ನಾಗರಾಜ್ ಈ ದೂರನ್ನು ದಾಖಲಿಸಿದ್ದಾರೆ. ದೂರಿನಲ್ಲಿ 3 ಲಕ್ಷ ರೂಪಾಯಿ ಕಳ್ಳತನವಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 4ರಂದು ಕೆಲಸದ ನಿಮಿತ್ ವಿಜಯಲಕ್ಷ್ಮೀ ದರ್ಶನ್ ಮೈಸೂರಿಗೆ ತೆರಳಿದ್ದರು. […]
ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
