ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!

(ನ್ಯೂಸ್ ಕಡಬ) newskadaba.com ನ. 05. ತನ್ನ ಫೇಸ್‌ ಬುಕ್ ಫ್ರೆಂಡ್ ಲಿಸ್ಟ್ ನಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸೂಕ್ತ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಅತ್ತ ಕಡೆಯಿಂದ ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನದೇಹವನ್ನು ಪ್ರದರ್ಶಸಿ ಆತನ […]

ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್