ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್ಐಆರ್ ದಾಖಲು
(ನ್ಯೂಸ್ ಕಡಬ) newskadaba.com, ಜು. 30. ಬರೋಬ್ಬರಿ 48 ಸೋಷಿಯಲ್ ಮೀಡಿಯಾ ಅಕೌಂಟ್ನಿಂದ ತಮಗೆ ಅಶ್ಲೀಲ ಮೆಸೇಜ್ ಬಂದಿರುವುದಾಗಿ ನಟಿ ರಮ್ಯಾ ದೂರು ನೀಡಿದ್ದು, ಅಶ್ಲೀಲ ಮೆಸೇಜ್ ಕಳುಹಿಸಿದವರಿಗೆ ಶಿಕ್ಷೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಟ ದರ್ಶನ್ಗೆ ಸಿಕ್ಕಿರೋ ಜಾಮೀನು ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ್ದ ಅಭಿಪ್ರಾಯವನ್ನು ನಟಿ ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸುಪ್ರೀಂ ಕೋರ್ಟ್ನಿಂದ ಸಾಮಾನ್ಯರಿಗೆ ನ್ಯಾಯ ಸಿಗುತ್ತೆ ಅಂತ ನಂಬಿದ್ದು ನಿಜವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ಪೋಸ್ಟ್ ಮಾಡಿದ್ದರು. […]
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್ಐಆರ್ ದಾಖಲು Read More »
ಕರ್ನಾಟಕ, ಸಿನಿಮಾ
