ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ – ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ದೊಡ್ಡ ನೆರವು!
(ನ್ಯೂಸ್ ಕಡಬ) newskadaba.com, ಮೇ 01: ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಲೇಬರ್ ಕಾರ್ಡ್’ ಯೋಜನೆ ಲಕ್ಷಾಂತರ ಜನರಿಗೆ ಆಶಾಕಿರಣವಾಗುತ್ತಿದೆ. ಕಟ್ಟಡ ಕಾರ್ಮಿಕರು, ಕೃಷಿ ಕೂಲಿಗಳು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಹಮಾಲಿಗಳು ಸೇರಿದಂತೆ ದಿನನಿತ್ಯ ದುಡಿಯುವ ವರ್ಗಕ್ಕೆ ಸಾಮಾಜಿಕ ಭದ್ರತೆ ಒದಗಿಸುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದೆ. ಕೇವಲ ಒಂದು ಕಾರ್ಡ್ ಹೊಂದುವುದರಿಂದಲೇ ಹಲವು ಸೌಲಭ್ಯಗಳನ್ನು ಪಡೆಯಬಹುದು. ಅನಿರೀಕ್ಷಿತ ಅಪಘಾತದಿಂದ ಕಾರ್ಮಿಕರು ಮರಣ ಹೊಂದಿದರೆ, ಅವರ […]
ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ – ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ದೊಡ್ಡ ನೆರವು! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
