crime, arrest, suspected

ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ: ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನ. 14. ಡಾಮರು, ಜಲ್ಲಿ ಸಾಗಿಸುತ್ತಿದ್ದ ಕೇರಳ ನೋಂದಣಿಯ ಲಾರಿಯೊಂದನ್ನು ಮಣಿಪಾಲ ಠಾಣಾ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ವರದಿಯಾಗಿದೆ. ಲಾರಿಯು ಜಲ್ಲಿ ತುಂಬಿಸಿಕೊಂಡು ಪೆರಂಪಳ್ಳಿ ರಸ್ತೆ ಮೂಲಕ ಸಾಗುತ್ತಿದ್ದ ವೇಳೆ ಜಲ್ಲಿಗಳು ರಸ್ತೆಗೆ ಬಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಬಾಗಿಲು ಕಡೆಗೆ ಹೋಗುತಿದ್ದ ಲಾರಿಯನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. […]

ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ: ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್