ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಜ.15. ಅಸ್ತಮಾ ಎನ್ನುವುದು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದೆ. ಶ್ವಾಸಕೋಶಗಳು) ನಮ್ಮ ದೇಹದ ಅತ್ಯಂತ ಕ್ರಿಯಾತ್ಮಕವಾದ ಅಂಗವಾಗಿದ್ದು ದೇಹದ ಎಲ್ಲಾ ಜೀವಕೋಶಗಳಿಗೆ ಅತೀ ಅಗತ್ಯವಾದ ‘ಅಕ್ಸಿಜನ್’ (ಆಮ್ಲಜನಕ)ನ ಪೂರೈಕೆಯನ್ನು ಮಾಡುವ ಗುರುತರವಾದ ಜವಬ್ದಾರಿಯನ್ನು ಹೊಂದಿರುತ್ತದೆ. ನಾವು ಮೂಗಿನ ಮೂಲಕ ಒಳಗೆಳೆದುಕೊಂಡ ಗಾಳಿ ಶ್ವಾಸನಾಳಗಳು ಅಥವಾ ಶ್ವಾಸಮಾರ್ಗಗಳ ಮೂಲಕ ಶ್ವಾಸಕೋಶಕ್ಕೆ ತಲುಪುತ್ತದೆ. ಶ್ವಾಸಕೋಶಗಳಲ್ಲಿರುವ ಚಿಕ್ಕ ಚಿಕ್ಕ ಗಾಳಿಚೀಲಗಳ ಮುಖಾಂತರ ನಾವು ಸೇವಿಸಿದ ಗಾಳಿಯಲ್ಲಿನ ಆಮ್ಲಜನಕ ಶ್ವಾಸಕೋಶದ ಒಳಗಿರುವ ರಕ್ತನಾಳಗಳ ಒಳಗೆ ಸೇರಿಕೊಂಡು ದೇಹದ ಇತರ […]

ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು