ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಂಟ್ವಾಳ ಮೂಲದ ಧರ್ಮಗುರು ಫಾದರ್ ಫೆಲಿಕ್ಸ್ ಲಿಯೋ ಪಿಂಟೊ ನಿಧನ
(ನ್ಯೂಸ್ ಕಡಬ) newskadaba.com,ಡಿ.31 ಬಂಟ್ವಾಳ: ಅಸ್ಸಾಂ ರಾಜ್ಯದ ಬೊಂಗ್ಯಗಾಂವ್ ಧರ್ಮಕ್ಷೇತ್ರದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ವಂ. ಫೆಲಿಕ್ಸ್ ಲಿಯೋ ಪಿಂಟೊ (57) ಅವರು ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಬೊನವೆಂಚರ್ ಪಿಂಟೊ ಮತ್ತು ಆಲಿಸ್ ಪಿಂಟೊ ದಂಪತಿಯ ಪುತ್ರರಾಗಿ ಫೆಬ್ರವರಿ 28, 1968 ರಂದು ಜನಿಸಿದ ಫಾದರ್ ಫೆಲಿಕ್ಸ್ ಅವರು ಬಾಲ್ಯದಿಂದಲೇ ಧಾರ್ಮಿಕತೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸಿಕೊಂಡಿದ್ದರು.ಧಾರ್ಮಿಕ ಸೇವೆಯನ್ನು ಆರಿಸಿಕೊಂಡ ಅವರು, […]
ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಂಟ್ವಾಳ ಮೂಲದ ಧರ್ಮಗುರು ಫಾದರ್ ಫೆಲಿಕ್ಸ್ ಲಿಯೋ ಪಿಂಟೊ ನಿಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
