ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ

(ನ್ಯೂಸ್ ಕಡಬ) newskadaba.com ಜ.11: ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಚೀನಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(ಹೆಚ್‌ಎಂಪಿವಿ) ಪತ್ತೆಯಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮಗುವಿಗೆ ದಿಬ್ರುಗಢ್‌ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ನೀಡಿದ ಎಎಂಸಿಹೆಚ್ ಸೂಪರಿಂಟೆಂಡೆಂಟ್ ಧೃಬಜ್ಯೋತಿ ಭುಯಾನ್ ಅವರು, ಕಳೆದ 4 ದಿನಗಳಿಂದ ಮಗುವು ಶೀತ ಜ್ವರದಿಂದ ಬಳಲುತ್ತಿದ್ದು, ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಲಕ್ಷಣಗಳ ಆಧಾರದ ಮೇರೆಗೆ ಮಗುವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗುವಿನಲ್ಲಿ […]

ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ Read More »

ಬ್ರೇಕಿಂಗ್ ನ್ಯೂಸ್