ಅ. 25 ರಂದು ದುಬೈ ಗಡಿನಾಡ ಉತ್ಸವ , ಗಡಿನಾಡ ರತ್ನ ಪ್ರಶಸ್ತಿ ಪ್ರದಾನ

(ನ್ಯೂಸ್‌ ಕಡಬ) newskadaba.com,  ಅ.21 ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದೆ. ಸಂಜೆ 4 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ,ಗಾಯಕ ಗಾಯಕಿಯರಿಂದ ಸಂಗೀತ […]

ಅ. 25 ರಂದು ದುಬೈ ಗಡಿನಾಡ ಉತ್ಸವ , ಗಡಿನಾಡ ರತ್ನ ಪ್ರಶಸ್ತಿ ಪ್ರದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್