ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಅ. 27 ರಿಂದ ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ವಾರದಲ್ಲಿ 3 ದಿನ ಲಭ್ಯವಿರುವ ಈ ಸೇವೆಯು 2 ಕರಾವಳಿ ನಗರಗಳ ನಡುವಿನ ಸಂಪರ್ಕವನ್ನು ಸುಲಭಗೊಳಿಸಲಿದೆ. ಪ್ರಸ್ತುತ ರೈಲಿನಲ್ಲಿ ಸುಮಾರು 9 ಗಂಟೆಗಳಿರುವ ಪ್ರಯಾಣದ ಸಮಯವು ಈ ವಿಮಾನದಿಂದಾಗಿ ಕೇವಲ 80 ನಿಮಿಷಗಳಿಗೆ ಇಳಿಯಲಿದೆ. ಈ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ವೈಯಕ್ತಿಕ ಪ್ರಯಾಣಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ, ಈ ಎರಡು […]

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್