ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ ಡಿಕ್ಕಿಯಾದ ಬೆನ್ನಲ್ಲೇ ಹೊತ್ತಿ ಉರಿದ ವಾಹನಗಳು

(ನ್ಯೂಸ್‌ ಕಡಬ) newskadaba.com,ಜ.22  ಅಮರಾವತಿ: ಟಯರ್ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡ ಬಸ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಧಗಧಗನೆ ಹೊತ್ತಿ ಉರಿದ ಪರಿಣಾಮ ಮೂವರು ಸಜೀವ ದಹನವಾದ ಘಟನೆ ಗುರುವಾರ ಆಂಧ್ರದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ.ಗುರುವಾರ ನಸುಕಿನ ಜಾವ 1:30 ರ ಸುಮಾರಿಗೆ ಸಂಭವಿಸಿದ್ದು, ದುರಂತದಲ್ಲಿ ಬಸ್ ಚಾಲಕ, ಕಂಟೈನರ್ ಚಾಲಕ ಹಾಗೂ ಲಾರಿ ಕ್ಲೀನರ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಖಾಸಗಿ ಬಸ್ ಆಂಧ್ರದ ನೆಲ್ಲೂರಿನಿಂದ ಹೈದರಾಬಾದ್‌ಗೆ ತೆರಳುತ್ತಿತ್ತು. ಈ ವೇಳೆ ಬಲಭಾಗದ ಟೈಯರ್ ಸ್ಫೋಟಗೊಂಡಿದೆ. […]

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ ಡಿಕ್ಕಿಯಾದ ಬೆನ್ನಲ್ಲೇ ಹೊತ್ತಿ ಉರಿದ ವಾಹನಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್