ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 25. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೋರ್ವರು ಮೃತಪಟ್ಟು, ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಮಂಗಳೂರು ಪಡೀಲು ಸಮೀಪ ನಡೆದಿದೆ. ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಎಂದು ಗುರುತಿಸಲಾಗಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ […]

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್