ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ
ಹೊಸದಿಲ್ಲಿ, ಮೇ 23: ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ಒಳಗೆ ಪುನರಾರಂಭಿಸುವ ಭರವಸೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಈಗಲೇ ಯಾವ ದಿನ ಅಂತರಾಷ್ಟ್ರೀಯ ವಿಮಾನ ಹಾರಾಟ ಆರಂಭವಾಗುತ್ತದೆ ಎಂದು ಖಚಿತವಾಗಿ ಹೇಳಲಾಗದು. ಪರಿಸ್ಥಿತಿಯನ್ನು ಅವಲೋಕಿಸಿ ಆರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭಿಸಲಾಗುವುದು ಎಂದು ಮೂರು ದಿನಗಳ ಹಿಂದೆ ಅವರು ಘೋಷಣೆ ಮಾಡಿದ್ದರು. ಕೊರೋನ ವೈರಸ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ದೇಶಾದ್ಯಂತ […]
ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ Read More »
ರಾಷ್ಟ್ರೀಯ ನ್ಯೂಸ್
