ಆಗಸ್ಟ್ 11ರಂದು ಅಣಬೆ ಕೃಷಿ ತರಬೇತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಸಿರಿ ತೋಟಗಾರಿಕೆ ಸಂಘ (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ ಬೆಂದೂರು, ಮಂಗಳೂರು ಇದರ ವತಿಯಿಂದ, ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್. ಮರೀಗೌಡರ ಜನ್ಮದಿನಾಚರಣೆ ಸಪ್ತಾಹದ ಅಂಗವಾಗಿ ಅಣಬೆ ಕೃಷಿ ತರಬೇತಿ ಕಾರ್ಯಕ್ರಮವನ್ನು ಆಗಸ್ಟ್ 11 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ರೂ. 100 ಶುಲ್ಕ ಪಾವತಿಸಿ ಆಗಸ್ಟ್ […]
ಆಗಸ್ಟ್ 11ರಂದು ಅಣಬೆ ಕೃಷಿ ತರಬೇತಿ Read More »
ಕರಾವಳಿ