ಆಗಸ್ಟ್ 11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

(ನ್ಯೂಸ್ ಕಡಬ) newskadaba.com ಜು. 19. ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದೆ. ಇದೀಗ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್ 11ರಿಂದ ಆ. 22ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಇನ್ನು ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ […]

ಆಗಸ್ಟ್ 11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್