ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ
(ನ್ಯೂಸ್ ಕಡಬ) newskadaba.com ಜು.23: ಬೆಂಗಳೂರು: ಆಗಸ್ಟ್ 11ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನಕ್ಕೂ ಮುನ್ನವೇ ಎಂಎಲ್‌ಸಿ ನಿಗಮ-ಮಂಡಳಿ ನೇಮಕಾತಿಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಈಗಾಗಲೇ ಹಲವು ಬಾರಿ ನವದೆಹಲಿಗೆ ಭೇಟಿ ನೀಡಿ, ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ನೇಮಕಾತಿಗಳನ್ನು ಮಾಡುತ್ತಾರೆಂಬ ವಿಶ್ವಾಸದಲ್ಲಿ ಆಕಾಂಕ್ಷಿಗಳಿದ್ದಾರೆ. ಕಳೆದ ಆರು ವಾರಗಳಲ್ಲಿ, ಸಿದ್ದರಾಮಯ್ಯ ಅವರು ಎರಡು ಬಾರಿ ನವದೆಹಲಿಗೆ […]
ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
