ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..!
(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 08. ನಾಲ್ಕು ದಿನಗಳ ಹಿಂದೆ ತಾನು ಓಡಿಸುತ್ತಿದ್ದ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನಲೆಯಲ್ಲಿ ಮನನೊಂದು ಚಾಲಕ ವಾಸಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ ( 55) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣ ರಸ್ತೆಯ ಬಾಡಿಗೆ ಕ್ವಾಟರ್ಸ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಸಾಲ ಪಡೆದು ಆಟೋರಿಕ್ಷಾ ಖರೀದಿಸಿದ್ದು , ಬಿಟ್ಟುಕೊಡುವಂತೆ ಹಲವು ಬಾರಿ […]
ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..! Read More »
ಕರಾವಳಿ, ಕ್ರೈಮ್ ನ್ಯೂಸ್
