ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..!
(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಆಟೋ ಚಾಲಕನನ್ನು ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ಎಂದು ಗುರುತಿಸಲಾಗಿದೆ. ನವಂಬರ್ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ […]
ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..! Read More »
ಕರಾವಳಿ, ಕ್ರೈಮ್ ನ್ಯೂಸ್