ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 14. ಆಟೋಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು […]

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್