ಆಟೋ ರಿಕ್ಷಾಕ್ಕೆ ಲಾರಿ ಢಿಕ್ಕಿ; ಚಾಲಕ ಸಾವು

(ನ್ಯೂಸ್‌ ಕಡಬ) newskadaba.com,  ಅ.17 ಪಡುಬಿದ್ರೆ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಶುಕ್ರವಾರ (ಅ 16) ಬೆಳಗ್ಗೆ ನಡೆದಿದೆ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37) ಮೃತ ದುರ್ದೈವಿ. ರಫೀಕ್ ಶುಕ್ರವಾರ ಮುಂಜಾನೆ ಮನೆಯಿಂದ ಮಸೀದಿಗೆ ರಿಕ್ಷಾದಲ್ಲಿ ತೆರಳಿದ್ದರು. ಈ ವೇಳೆ ಹೆಜಮಾಡಿ ಬೈಪಾಸ್ ಬಳಿ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ […]

ಆಟೋ ರಿಕ್ಷಾಕ್ಕೆ ಲಾರಿ ಢಿಕ್ಕಿ; ಚಾಲಕ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್