ಆಡ್ವಾಣಿ ದಾಖಲೆ ಮುರಿದ ಅಮಿತ್ ಶಾ; ಗೃಹ ಸಚಿವರಾಗಿ ಸುದೀರ್ಘ ಸೇವೆ
(ನ್ಯೂಸ್ ಕಡಬ) newskadaba.com, ಆ.07: ನವದೆಹಲಿ: ಇತ್ತೀಚೆಗಷ್ಟೇ ನರೇಂದ್ರ ಮೋದಿ ಅತೀ ಸುದೀರ್ಘವಾಗಿ ಪ್ರಧಾನಿಯಾಗಿ ಮುಂದುವರಿಯುವ ಮೂಲಕ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ರೆಕಾರ್ಡ್ಯನ್ನು ಮುರಿದಿದ್ದರು. ಇದೀಗ ಇದರ ಬೆನ್ನಲ್ಲೇ ಗೃಹಸಚಿವ ಅಮಿತ್ ಶಾ ಕೂಡ ಅತೀ ಹೆಚ್ಚು ವರ್ಷಗಳ ಕಾಲ ಗೃಹಸಚಿವರಾಗಿ ಮುಂದುವರಿಯುವ ಮೂಲಕ ದಾಖಲೆ ಬರೆದಿದ್ದಾರೆ. ಕೇಂದ್ರ ಗೃಹ ಸಚಿವರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅಮಿತ್ ಶಾ ಅವರು 2,258 ದಿನಗಳನ್ನು ಪೂರೈಸಿದ್ದಾರೆ. ಆ ಮೂಲಕ ಅವರು ಗೃಹ ಸಚಿವ ಹುದ್ದೆಯಲ್ಲಿ 2,256 ದಿನಗಳನ್ನು […]
ಆಡ್ವಾಣಿ ದಾಖಲೆ ಮುರಿದ ಅಮಿತ್ ಶಾ; ಗೃಹ ಸಚಿವರಾಗಿ ಸುದೀರ್ಘ ಸೇವೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
