ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸುರತ್ಕಲ್ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ […]
ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »
ಕರಾವಳಿ, ಕ್ರೈಮ್ ನ್ಯೂಸ್