‘ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ’- ಉಗ್ರ ಉಮರ್

(ನ್ಯೂಸ್‌ ಕಡಬ) newskadaba.com,  ನ.18 : ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ ಎಂದು ಇಸ್ಲಾಂನಲ್ಲಿ ತಿಳಿಸಲಾಗಿದೆ ಎಂದು ಬಾಂಬರ್ ಉಮರ್ ಕೆಂಪುಕೋಟೆ ಬಳಿ ಕಾರು ಸ್ಫೋಟಕ್ಕೂ ಮುನ್ನ ಮಾಡಿದ್ದ ವಿಡಿಯೋವೊಂದರಲ್ಲಿ ಹೇಳಿರುವುದು ಇದೀಗ ಬೆಳಕಿಗೆ ಬಂದಿದೆ. ವೈರಲ್ ಆದ ವಿಡಿಯೋದಲ್ಲಿ ಉಮರ್ ಮಾತನಾಡುತ್ತಾ, “ಆತ್ಮಾಹುತಿ ಬಾಂಬ್ ದಾಳಿ ಬಗ್ಗೆ ತಪ್ಪಾಗಿ ಅರ್ಥೈಸಲಾಗಿದೆ. ಇದು ಯಾವುದೇ ರೀತಿಯ ಪ್ರಜಾಪ್ರಭುತ್ವವಲ್ಲ ಅಥವಾ ಯಾವುದೇ ನಾಗರಿಕ ಸಮಾಜದಲ್ಲಿ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಇಸ್ಲಾಂನಲ್ಲಿ ಆತ್ಮಹತ್ಯೆಗೆ ಅವಕಾಶವಿಲ್ಲ. ಹೀಗಾಗಿ ಇದನ್ನು ಹುತಾತ್ಮರ […]

‘ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ’- ಉಗ್ರ ಉಮರ್ Read More »

ರಾಷ್ಟ್ರೀಯ ನ್ಯೂಸ್