ಆದಂಪುರ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com , ಮೇ.13. ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭಾರತದ ‘ಆಪರೇಷನ್ ಸಿಂಧೂರ’ ನಂತರ, ಮೇ 9 ಮತ್ತು 10 ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಂಪುರವೂ ಸೇರಿತ್ತು. ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ. ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ […]

ಆದಂಪುರ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್