ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶಿಕ ಜ್ಯಾರಿಕಾರ -26 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://districts.ecourts.gov.in/dakshinakannada ನಲ್ಲಿ ನೀಡಲಾದ Recruitment ಲಿಂಕ್ ಮುಖಾಂತರ ಆನ್‍ಲೈನ್‍ನಲ್ಲಿ 2019 ನೇ ಫೆಬ್ರವರಿ 1 ರಿಂದ ಫೆಬ್ರವರಿ 28 ರಂದು ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ […]
ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ