ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ
ಹೊಸದಿಲ್ಲಿ, ಡಿ.31: ಆಧಾರ್ ಸಂಖ್ಯೆ ಜೊತೆ ಪ್ಯಾನ್ ಕಾರ್ಡ್ ಅನ್ನು ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದ್ದು, 2020ರ ಮಾರ್ಚ್ ತಿಂಗಳಿಗೆ ವಿಸ್ತರಣೆ ಮಾಡಿದೆ. ಈ ಮೊದಲು ಆದಾಯ ತೆರಿಗೆ ಇಲಾಖೆಯು ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ಡಿಸೆಂಬರ್ 31ರೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಸೂಚಿಸಲಾಗಿತ್ತು. ಇದೀಗ ಈ ಗಡುವನ್ನು ಡಿಸೆಂಬರ್ 31ರಿಂದ ಮಾರ್ಚ್ ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಇಂದು ನಡೆದ ಹಣಕಾಸು ಸಚಿವಾವಲಯದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆಧಾರ್ […]
ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ Read More »
ಕರಾವಳಿ, ರಾಷ್ಟ್ರೀಯ ನ್ಯೂಸ್