ಆಧಾರ್ ಬಳಕೆದಾರರಿಗೆ ಭರ್ಜರಿ ಕೊಡುಗೆ: ಇನ್ಮುಂದೆ ಮನೆಯಲ್ಲೇ ಕುಳಿತು ಉಚಿತವಾಗಿ ಇಮೇಲ್ ಐಡಿ ಲಿಂಕ್ ಮಾಡಿ!

(ನ್ಯೂಸ್‌ ಕಡಬ) newskadaba.com,  ಜು.04 : ಬಳಕೆದಾರರ ಅನುಕೂಲಕ್ಕಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ  ಹೊಸ ಆಧಾರ್ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಇದರ ಮೂಲಕ ಸಾರ್ವಜನಿಕರು ನೇರವಾಗಿ ತಮ್ಮ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನವೀಕರಿಸಬಹುದು. ಜುಲೈ 1, 2026 ರಿಂದ ಜಾರಿಗೆ ಬಂದಿರುವ ಈ ಇಮೇಲ್ ಅಪ್ಡೇಟ್ ಸೌಲಭ್ಯವು ಮುಂದಿನ 6 ತಿಂಗಳವರೆಗೆ ಸಂಪೂರ್ಣ ಉಚಿತವಾಗಿರುತ್ತದೆ.ಇನ್ಮುಂದೆ ಇಮೇಲ್ ನವೀಕರಣಕ್ಕಾಗಿ ಸಾರ್ವಜನಿಕರು ಆಧಾರ್ ಕೇಂದ್ರಗಳಿಗೆ ಭೌತಿಕವಾಗಿ ಭೇಟಿ ನೀಡುವ ಅಗತ್ಯವಿಲ್ಲ. ಈ ಹೊಸ ಆಧಾರ್ ಆ್ಯಪ್ […]

ಆಧಾರ್ ಬಳಕೆದಾರರಿಗೆ ಭರ್ಜರಿ ಕೊಡುಗೆ: ಇನ್ಮುಂದೆ ಮನೆಯಲ್ಲೇ ಕುಳಿತು ಉಚಿತವಾಗಿ ಇಮೇಲ್ ಐಡಿ ಲಿಂಕ್ ಮಾಡಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್