ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆಯ್ದ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳ ರಕ್ತ ಪರೀಕ್ಷೆ ನಡೆಸುವ ಕಾರ್ಯಕ್ರಮವು ನವೆಂಬರ್ 13 ರಿಂದ 17 ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ. ಈ ಬಗ್ಗೆ ಪೂರ್ವಸಿದ್ಧತಾ ಸಭೆಯು ಶನಿವಾರ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಆಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತಾನಾಡಿದ ಅವರು ಎಲ್ಲಾ ವಿವರಗಳನ್ನು ಪರಿಶಿಲಿಸಿ ನಿಗದಿ ಪಡಿಸಿದ ದಿನಾಂಕಗಳಂದು ವಿದ್ಯಾರ್ಥಿಗಳು ಹಾಜರಿರುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. […]
ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ Read More »
ಕರಾವಳಿ